ಬೆಂಗಳೂರಲ್ಲಿ ಬೈಕ್ಗಳ ಸದ್ದು: ಕರ್ನಾಟಕದ ನಟರಾಜ್ ಚಾಂಪಿಯನ್
ಬೆಂಗಳೂರು: ಇಂಡಿಯನ್ ನ್ಯಾಷನಲ್ Rally ಸ್ಪ್ರಿಂಟ್ ಚಾಂಪಿಯನ್ಶಿಪ್ 2022ರಲ್ಲಿ ಕರ್ನಾಟಕದ ನಟರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಶನಿವಾರ ಬೆಂಗಳೂರಿನ ಹೊರವಲಯದ ದೇವನಹಳ್ಳಿಯಲ್ಲಿ ಇರುವ ಟ್ರೈಬಲ್ ಕೆಫೆಯಲ್ಲಿ ನಡೆದ ರೇಸ್ನಲ್ಲಿ ನಟರಾಜ್ ಮೊದಲ ಸ್ಥಾನ ಪಡೆದರು. BREAKING NEWS: ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲು ಭಾರೀ ರೋಚಕತೆಯಿಂದ ಕೂಡಿದ್ದ ರೇಸ್ನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಚಾಲಕರು ಪಾಲ್ಗೊಂಡಿದ್ದರು. ಕರ್ನಾಟಕದ ಅಗ್ರ ರೇಸರ್ಗಳಲ್ಲಿ ಒಬ್ಬರಾದ ರಾಜೇಂದ್ರ ಇ. 2ನೇ ಸ್ಥಾನ ಪಡೆದರು. ಸ್ಯಾಮುಯಲ್ … Continue reading ಬೆಂಗಳೂರಲ್ಲಿ ಬೈಕ್ಗಳ ಸದ್ದು: ಕರ್ನಾಟಕದ ನಟರಾಜ್ ಚಾಂಪಿಯನ್
Copy and paste this URL into your WordPress site to embed
Copy and paste this code into your site to embed