ಕರ್ನಾಟಕದ ನೆಕ್ಸ್ಟ್ ‘CM’ ನಟ ದರ್ಶನ್ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಭಾರಿ ವೈರಲ್!

ಬೆಂಗಳೂರು : ಸದ್ಯ ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಒಂದು ಕಡೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದರೆ, ಮತ್ತೊಂದು ಕಡೆ ಸಿದ್ದರಾಮಯ್ಯ ಪುತ್ರ ಯತಿಂದ್ರ ಅವರು ಸದ್ಯ ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಅಂತ ಹೇಳುತ್ತಿದ್ದಾರೆ. ಇನ್ನು ಮತ್ತೊಂದು ಕಡೆ ಇಕ್ಬಾಲ್ ಹುಸೇನ್ ಜನವರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು … Continue reading ಕರ್ನಾಟಕದ ನೆಕ್ಸ್ಟ್ ‘CM’ ನಟ ದರ್ಶನ್ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಭಾರಿ ವೈರಲ್!