ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ 2023-24ರ ಹಣಕಾಸು ವರ್ಷದಲ್ಲಿ ನಮ್ಮ ರಾಜ್ಯದ ಆರ್ಥಿಕತೆಯು ಶೇ. 10.2 ರಷ್ಟು ಬೆಳವಣಿಗೆ ಸಾಧಿಸಿ ರಾಷ್ಟ್ರೀಯ ಸರಾಸರಿಯ ಶೇ. 8.2 ಪ್ರಮಾಣವನ್ನು ಮೀರಿಸಿದೆ ಎಂದಿದ್ದಾರೆ. ರಾಜ್ಯದ ಪ್ರಬಲ ಆರ್ಥಿಕ ಕಾರ್ಯಕ್ಷಮತೆಯ ಸೂಚ್ಯಂಕವನ್ನು ಮೊದಲಿದ್ದ ಶೇ. 4ರಿಂದ ಶೇ. 13.1ಗೆ … Continue reading ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬ – ಪ್ರಿಯಾಂಕ್ ಖರ್ಗೆ