ರಾಜ್ಯದಲ್ಲಿ `ಪಂಚ ಗ್ಯಾರಂಟಿ’ ಯೋಜನೆಗಳ ಜಾರಿಯಿಂದ ಕರ್ನಾಟಕದ ತಲಾದಾಯ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ತಲಾದಾಯ ಹೆಚ್ಚಳವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ ಚಿದಾನಂದಪ್ಪ ಅವರು ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಜಾನಪದ ಸಂಗೀತ, ಬೀದಿ ನಾಟಕ ಕಾರ್ಯಕ್ರಮಕ್ಕೆ ಜಿಪಂ ಆವರಣದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಮ್ಮ … Continue reading ರಾಜ್ಯದಲ್ಲಿ `ಪಂಚ ಗ್ಯಾರಂಟಿ’ ಯೋಜನೆಗಳ ಜಾರಿಯಿಂದ ಕರ್ನಾಟಕದ ತಲಾದಾಯ ಹೆಚ್ಚಳ