ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಕರ್ನಾಟಕದ ಸ್ಥಾನ ಮತ್ತಷ್ಟು ಭದ್ರ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕರ್ನಾಟಕವನ್ನು ಜಾಗತಿಕ ನಾವೀನ್ಯತೆ ಕೇಂದ್ರವಾಗಿ (Global Innovation Hub) ಮತ್ತಷ್ಟು ಬಲಪಡಿಸಲು ಮತ್ತು ರಾಜ್ಯದ ನವೋದ್ಯಮಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬುಧವಾರ ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿನಲ್ಲಿ (KITS) ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನವದೆಹಲಿಯಲ್ಲಿ ರಾಜತಾಂತ್ರಿಕರೊಂದಿಗೆ ಸಂವಾದ: ಇದೇ ಏಪ್ರಿಲ್ 17 ರಂದು ನವದೆಹಲಿಯಲ್ಲಿ 50ಕ್ಕೂ … Continue reading ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಕರ್ನಾಟಕದ ಸ್ಥಾನ ಮತ್ತಷ್ಟು ಭದ್ರ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed