ಕರ್ನಾಟಕದ ಹೆಮ್ಮೆಯ ‘KSRTC’ಗೆ ಬರೋಬ್ಬರಿ ’16 ರಾಷ್ಟ್ರಮಟ್ಟದ ಪ್ರಶಸ್ತಿ’ಗಳ ಸರಮಾಲೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆಯೇ ಬಂದಿದೆ. ಬರೋಬ್ಬರಿ 16 ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ಕೆ ಎಸ್ ಆರ್ ಟಿ ಸಿ ಗೆ ರಾಷ್ಟ್ರದ ಮಟ್ಟದ 8 ವೀಡಿಯಾ – ViDEA, 5 ಎಮ್ಕ್ಯೂಬ್ – mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳು ಬಂದಿವೆ ಎಂಬುದಾಗಿ ತಿಳಿಸಿದೆ. … Continue reading ಕರ್ನಾಟಕದ ಹೆಮ್ಮೆಯ ‘KSRTC’ಗೆ ಬರೋಬ್ಬರಿ ’16 ರಾಷ್ಟ್ರಮಟ್ಟದ ಪ್ರಶಸ್ತಿ’ಗಳ ಸರಮಾಲೆ