ಕರ್ನಾಟಕದ ಹೆಮ್ಮೆಯ ‘KSRTC’ಗೆ ಬರೋಬ್ಬರಿ 9 ರಾಷ್ಟ್ರ ಮಟ್ಟದ ಪ್ರಶಸ್ತಿ
ಬೆಂಗಳೂರು: ಕರ್ನಾಟಕದ ಹೆಮ್ಮೆಯ KSRTCಗೆ ಪ್ರಶಸ್ತಿಗಳ ಸರಮಾಲೆ ಮುಂದುವರೆದಿದೆ. ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಂತ ಕೆ ಎಸ್ ಆರ್ ಟಿಸಿ ಇದೀಗ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ನಿಗಮ ಹಂಚಿಕೊಂಡಿದ್ದು, ಕೆ ಎಸ್ ಆರ್ ಟಿ ಸಿ ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಅವುಗಳಲ್ಲಿ 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024 ಸೇರಿವೆ … Continue reading ಕರ್ನಾಟಕದ ಹೆಮ್ಮೆಯ ‘KSRTC’ಗೆ ಬರೋಬ್ಬರಿ 9 ರಾಷ್ಟ್ರ ಮಟ್ಟದ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed