Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

​ದೇಶದಲ್ಲಿ ಹೆಚ್ಚಿದ ರಸ್ತೆ ಅಪಘಾತಗಳ ಭೀತಿ: 2023 ಕ್ಕೆ ಹೋಲಿಸಿದರೆ 2024 ರಲ್ಲಿ ಸಾವಿನ ಸಂಖ್ಯೆ ಶೇ. 2.5 ರಷ್ಟು ಏರಿಕೆ; MoRTH ಆಘಾತಕಾರಿ ವರದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಹೆಮ್ಮೆಯ ‘KSRTC’ಗೆ ‘ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ’
KARNATAKA

ಕರ್ನಾಟಕದ ಹೆಮ್ಮೆಯ ‘KSRTC’ಗೆ ‘ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆಯ ಸರಣಿ ಮುಂದುವರೆದಿದೆ. ಇದೀಗ ಕೆ ಎಸ್ ಆರ್ ಟಿಸಿಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಲಭಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಹಂಚಿಕೊಂಡಿದ್ದು, ನಿಗಮಕ್ಕೆ, ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) ಆಯೋಜಿಸಿದ 18ನೇ ವಿಶ್ಚ ಸಂವಹನ ಸಮ್ಮೇಳನ 2024 ರ ವರ್ಷದ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಯು ಲಭಿಸಿದೆ. ಕೆ ಎಸ್ ಆರ್ ಟಿ ಸಿ ಯ ಕಾರ್ಮಿಕ ಸ್ನೇಹಿ, ಪ್ರಯಾಣಿಕ ಸ್ನೇಹಿ ಉಪಕ್ರಮಗಳಿಗೆ ಹಾಗೂ ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್ ಕಾರ್ಯಕ್ಕೆ ಸದರಿ ಪ್ರಶಸ್ತಿಯು ಲಭಿಸಿರುತ್ತದೆ ಎಂದಿದೆ.

ಶ್ರೀಪಾದ್ ಯೆಸ್ಸೋ ನಾಯ್ಕ್, ರಾಜ್ಯ ಸಚಿವರು, ಭಾರತ ಸರ್ಕಾರ, ಇಂಧನ, ನವೀನ ಮತ್ತು ನವೀಕರಿಸಿದ ಇಂಧನ ಸಚಿವಾಲಯ, ಮತ್ತು 2024ನೇ ವರ್ಷದ ಮಿಸ್ ಗ್ಲೋಬಲ್ ಇಂಡಿಯಾ ಸ್ವೀಸೆಲ್ ಮರಿಯಾ ಫುರ್ಥಾಡೋ, PRCI ರಾಷ್ಟ್ರೀಯ ಅಧ್ಯಕ್ಷೆ ಗೀತಾ ಶಂಕರ್ ಅವರು ಮಂಗಳೂರು ನಗರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ KSRTCಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು ಎಂದಿದೆ.

ಮೈಸೂರು ನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಹೆಚ್.ಟಿ, ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಮತ್ತು ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅಮಲಿಂಗಯ್ಯ ಬಿ.ಹೊಸಪೂಜಾರಿ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು ಎಂದು ತಿಳಿಸಿದೆ.

‘ಸಾಗರ ಟೌನ್’ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ‘ದನ ಕಳ್ಳ’ರ ಬಂಧನ, ಕಾರ್ ಜಪ್ತಿ

‘ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ’ಯಿಂದ ಕ್ರೈಂ ತಡೆಗೆ ‘ಹೆಲ್ಪ್ ಲೈನ್’ ಆರಂಭ: ಇದೆಲ್ಲ ಕಂಡು ಬಂದ್ರೆ ‘ಈ ನಂಬರ್’ಗೆ ಕಾಲ್ ಮಾಡಿ

Share. Facebook Twitter LinkedIn WhatsApp Email

Related Posts

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

2 Mins Read

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

2 Mins Read
Recent News

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

​ದೇಶದಲ್ಲಿ ಹೆಚ್ಚಿದ ರಸ್ತೆ ಅಪಘಾತಗಳ ಭೀತಿ: 2023 ಕ್ಕೆ ಹೋಲಿಸಿದರೆ 2024 ರಲ್ಲಿ ಸಾವಿನ ಸಂಖ್ಯೆ ಶೇ. 2.5 ರಷ್ಟು ಏರಿಕೆ; MoRTH ಆಘಾತಕಾರಿ ವರದಿ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

State News
KARNATAKA

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

By kannadanewsnow57 KARNATAKA 2 Mins Read

ಬೆಂಗಳೂರು : ಮಕ್ಕಳು 18 ವರ್ಷ ಪೂರೈಸಿದ ತಕ್ಷಣ ಕಾನೂನುಬದ್ಧವಾಗಿ ವಯಸ್ಕರಾಗುತ್ತಾರೆ. ಭಾರತದಲ್ಲಿ 18 ವರ್ಷ ದಾಟುತ್ತಿದ್ದಂತೆ ಹಲವು ಕಾನೂನು…

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಪಡೆಯಲು ಇನ್ಮುಂದೆ ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.