ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’

ಹರಿಯಾಣ: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿ‌ಗೆ ಪ್ರತಿಷ್ಠಿತ ರಾಷ್ಡ್ರೀಯ‌ ಪ್ರಶಸ್ತಿ‌ -2025 ರ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ‌ ಸರ್ಕಾರದ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯದ Award of Excellence in Urban Transport ಪ್ರಶಸ್ತಿಯ ಗೌರವ ಸಂದಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ನೀಡಿದ್ದು, THE STATE, WHICH HAS IMPLEMENTED BEST URBAN TRANSPORT … Continue reading ಕರ್ನಾಟಕದ ಹೆಮ್ಮೆಯ ‘KSRTC’ ಮುಡಿಗೇರಿದ ಮತ್ತೊಂದು ‘ರಾಷ್ಟ್ರೀಯ ಪ್ರಶಸ್ತಿ’