Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ‘ಸಾರಿಗೆ ಇಲಾಖೆ’ಗೆ ‘ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್-2025’ ಪ್ರಶಸ್ತಿ
KARNATAKA

ಕರ್ನಾಟಕದ ‘ಸಾರಿಗೆ ಇಲಾಖೆ’ಗೆ ‘ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್-2025’ ಪ್ರಶಸ್ತಿ

By kannadanewsnow0929/12/2025 4:01 PM

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಗೆ ಪ್ರಶಸ್ತಿಯ ಗರಿಮೆ ಮುಡಿಗೇರಿದೆ. ಪ್ರತಿಷ್ಠಿತ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ಪ್ರಶಸ್ತಿ ಲಭಿಸಿದೆ.

ದಿನಾಂಕ: 16-12-2025 ರಂದು ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ನ್ನು ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ರವರು ಆಯೋಜಿಸಿದ್ದು, ಸದರಿ ಪ್ರಶಸ್ತಿ ಸಮಾರಂಭದ ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿರವರು ಹಾಗೂ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಿಸಲಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಹವಾಮಾನ ನೀತಿ ತಜ್ಞ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ಸಮಾರಂಭದಲ್ಲಿ ಕರ್ನಾಟಕ ರಾಜ್ಯವು ಒಟ್ಟು ನಾಲ್ಕು (4) ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಪ್ರಶಸ್ತಿಗಳ ವಿವರವು ಕೆಳಕಂಡಂತಿದೆ:-

1) BEST STATE FOR TWO WHEELER EV ADOPTION (SILVER)

ಕರ್ನಾಟಕ ರಾಜ್ಯವು ದ್ವಿಚಕ್ರ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುತ್ತೀಕರಣದಲ್ಲಿ ಮೇಲುಗೈ ಸಾಧಿಸಿದ ಕಾರಣ. ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ (RTO) ಬೆಳ್ಳಿ ಪ್ರಶಸ್ತಿಯು ಸಂದಿರುತ್ತದೆ.

2) BEST STATE FOR 4 WHEELER EV ADOPTION (SILVER)

ಕರ್ನಾಟಕ ರಾಜ್ಯವು ನಾಲ್ಕು ಚಕ್ರ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುತ್ತೀಕರಣದಲ್ಲಿ 6% ಸಾಧನೆ ಮಾಡಿ, ನವೀನ ಪರಿಸರ ವ್ಯವಸ್ಥೆಯನ್ನು ಒಳಗೊಂಡಿರುವ ಕಾರಣ, ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ(RTO) ಬೆಳ್ಳಿ ಪ್ರಶಸ್ತಿಯು ಸಂದಿರುತ್ತದೆ.

3) BEST CITY FOR EV BUS ADAPTION (SILVER)

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬೆಂಗಳೂರು ನಗರದಲ್ಲಿ ಒಟ್ಟು 1,568 ಕ್ಕೂ ಹೆಚ್ಚು ವಿದ್ಯುತ್ ಚಾಲಿತ ಬಸ್ಸುಗಳನ್ನು ಸಂಯೋಜಿತ ಬಹು ಮಾದರಿ ಯೋಜನೆಯೊಂದಿಗೆ ಒಪಂದದ ಆಧಾರಿತ ಸಂಗ್ರಹಣೆಯಲ್ಲಿ ಹೊಂದಿರುವ ಕಾರಣ, ಕರ್ನಾಟಕ ಸರ್ಕಾರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಗೆ ಬೆಳ್ಳಿ ಪ್ರಶಸ್ತಿಯು ಸಂದಿರುತ್ತದೆ.

4) BEST STATE OF EV CHARGING INFRASTRUCTURE (GOLD)- BESCOM ಗೆ ಪ್ರಶಸ್ತಿ

ಕರ್ನಾಟಕ ರಾಜ್ಯದಲ್ಲಿ ಇಂಧನ ಇಲಾಖೆಯ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (BESCOM) ವಿದ್ಯುತ್ ಚಾಲಿತ ವಾಹನಗಳಿಗೆ ಅನುಕೂಲವಾಗಲು 6,000 ಕ್ಕಿಂತ ಹೆಚ್ಚು ವಿದ್ಯುತ್ ಚಾರ್ಜಿಂಗ್ ಕೇಂದ್ರಗಳನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿದ್ದು ದೇಶದಲ್ಲಿಯೇ ಇದು ಪ್ರಥಮವಾಗಿರುವ ಕಾರಣ, ಕರ್ನಾಟಕ ಸರ್ಕಾರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ (BESCOM) ಚಿನ್ನದ ಪ್ರಶಸ್ತಿಯು ಸಂದಿರುತ್ತದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿರವರು ಮೇಲಂಡ ನಾಲ್ಕು (4) ಪ್ರಶಸ್ತಿಗಳನ್ನು ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್-2025 ರಲ್ಲಿ ಕರ್ನಾಟಕ ಸರ್ಕಾರಕ್ಕೆ ಪ್ರಧಾನ ಮಾಡಿದ್ದು ಕರ್ನಾಟಕ ರಾಜ್ಯವು ಗ್ರೀನ್ ಮೊಬಿಲಿಟಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಉತೇ ಜನ ನೀಡುವಲ್ಲಿ ಯಶಸ್ವಿಯಾಗಿರುತ್ತದೆ. ಸದರಿ ಪ್ರಶಸ್ತಿ ಸಮಾರಂಭದ ಛಾಯಾಚಿತ್ರಗಳನ್ನು ಲಗತ್ತಿಸಿದೆ.

ಸಾರಿಗೆ ಇಲಾಖೆಯ ಅಪರ ಸಾರಿಗೆ ಆಯುಕ್ತರಾದಜೆ. ಜ್ಞಾನೇಂದ್ರ ಕುಮಾರ್ ಅವರು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿರವರಿಂದ ಪ್ರಶಸ್ತಿಯನ್ನು ಸ್ವೀಕರಿಸಲಾಗುತ್ತದೆ.

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

 

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM
State News
KARNATAKA

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

By kannadanewsnow0910/02/2026 9:33 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ…

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.