ಕರ್ನಾಟಕದ ‘ಸಾರಿಗೆ ಇಲಾಖೆ’ಗೆ ‘ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್-2025’ ಪ್ರಶಸ್ತಿ

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಗೆ ಪ್ರಶಸ್ತಿಯ ಗರಿಮೆ ಮುಡಿಗೇರಿದೆ. ಪ್ರತಿಷ್ಠಿತ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ಪ್ರಶಸ್ತಿ ಲಭಿಸಿದೆ. ದಿನಾಂಕ: 16-12-2025 ರಂದು ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ನ್ನು ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ರವರು ಆಯೋಜಿಸಿದ್ದು, ಸದರಿ ಪ್ರಶಸ್ತಿ ಸಮಾರಂಭದ ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿರವರು ಹಾಗೂ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಿಸಲಿದ್ದಾರೆ. ಅಂತರರಾಷ್ಟ್ರೀಯ … Continue reading ಕರ್ನಾಟಕದ ‘ಸಾರಿಗೆ ಇಲಾಖೆ’ಗೆ ‘ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್-2025’ ಪ್ರಶಸ್ತಿ