ಕರ್ನಾಟಕದ ಹೆಮ್ಮೆಯ ‘ನಂದಿನಿ’ ಉತ್ತರ ಪ್ರದೇಶಕ್ಕೂ ಎಂಟ್ರಿ: ‘ಹತ್ರಾಸ್’ನಲ್ಲಿ ‘ಹಾಲು ಮಾರಾಟ’ ಆರಂಭ | Nandini Milk
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ದೂರದ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಂದಿನಿ ಹಾಲಿನ ಕೋ-ಪ್ಯಾಕಿಂಗ್ ಮತ್ತು ಮಾರಾಟವನ್ನು ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಹಾಲು ಮಹಾಮಂಡಳದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ರಾಷ್ಟ್ರದಲ್ಲಿಯೇ ಎರಡನೇಯ ದೊಡ್ಡ ಹಾಲು ಸಹಕಾರ ಸಂಸ್ಥೆಯಾಗಿದೆ. ಕೆಎಂಎಫ್ ಸಂಸ್ಥೆಯು ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26 ಲಕ್ಷಕ್ಕೂ ಹೆಚ್ಚಿನ ಹೈನುಗಾರ ರೈತರಿಂದ … Continue reading ಕರ್ನಾಟಕದ ಹೆಮ್ಮೆಯ ‘ನಂದಿನಿ’ ಉತ್ತರ ಪ್ರದೇಶಕ್ಕೂ ಎಂಟ್ರಿ: ‘ಹತ್ರಾಸ್’ನಲ್ಲಿ ‘ಹಾಲು ಮಾರಾಟ’ ಆರಂಭ | Nandini Milk
Copy and paste this URL into your WordPress site to embed
Copy and paste this code into your site to embed