ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography
ಬೆಂಗಳೂರು: 2004ರ ಫೆಬ್ರವರಿಯಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆಯಲ್ಲಿ ಈ ಘಟನೆ ನಡೆದಿತ್ತು. ಆ ಬೇಸಿಗೆಯಲ್ಲಿ ರಾಜ್ಯವು ಮತ್ತೊಂದು ಬರಗಾಲವನ್ನು ಎದುರಿಸುವ ನಿರೀಕ್ಷೆಯಿರುವುದರಿಂದ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ ಮುಂಚಿತವಾಗಿ ವಿಧಾನಸಭಾ ಚುನಾವಣೆಗೆ ಹೋಗಲು ನಿರ್ಧರಿಸಿದ್ದೇನೆ ಎಂದು ಕೃಷ್ಣ ಘೋಷಿಸಿದರು. ಅಕ್ಟೋಬರ್ ವರೆಗೆ (ವಿಧಾನಸಭೆಯ ಅವಧಿ ಮುಗಿಯುವವರೆಗೆ) ಕಾಯುತ್ತಿದ್ದರೆ ರೈತರ ಕೋಪವನ್ನು ವಿರೋಧ ಪಕ್ಷಗಳು ಚುನಾವಣಾ ವಿಷಯವನ್ನಾಗಿ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮತ್ತೊಂದು … Continue reading ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography
Copy and paste this URL into your WordPress site to embed
Copy and paste this code into your site to embed