BREAKING NEWS: ಗಣರಾಜ್ಯೋತ್ಸವ ಪರೇಡ್‍ನಲ್ಲಿ ಈ ಬಾರಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ
ಬೆಂಗಳೂರು: ಸುಮಾರು 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಥಬ್ಧಚಿತ್ರ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಈ ಬಾರಿ ಬೇರೆ ರಾಜ್ಯಗಳಿಗೂ ಅವಕಾಶ ಕೊಡವ ಹಿನ್ನೆಲೆಯಲ್ಲಿ ಕರ್ನಾಟಕ ಈ ಬಾರಿ ಅವಕಾಶವನ್ನು ಕಳೆದುಕೊಂಡಿದೆ. ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು … Continue reading BREAKING NEWS: ಗಣರಾಜ್ಯೋತ್ಸವ ಪರೇಡ್‍ನಲ್ಲಿ ಈ ಬಾರಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ
Copy and paste this URL into your WordPress site to embed
Copy and paste this code into your site to embed