BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ನವೆಂಬರ್ 23 ನಡೆಯಲಿದ್ದು, ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಈ ನಿಟ್ಟಿನಲ್ಲಿ ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ನೇಮಕ ಮಾಡಿದೆ. … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟ