ಬೆಂಗಳೂರು : ಕೋವಿಡ್ ನಂತರ ರಾಜ್ಯದಲ್ಲಿ ರಾಜ್ಯದಲ್ಲಿ ಬಾಲಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಏರಿಕೆಯಾಗಿದೆ ಎಂದು ಟ್ವೀಟ್ ಮೂಲಕ ಬಿಜೆಪಿಗೆ ಕಾಂಗ್ರೆಸ್ ಕುಟುಕಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ. ಬಾಲಕಾರ್ಮಿಕರ ಸಂಖ್ಯೆ ಏರಿಕೆಯಾಗಿದೆ, ಬಾಲ್ಯವಿವಾಹವೂ ಏರಿಕೆಯಾಗಿದೆ. ಸಿಎಂ ಅಂಕಲ್ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಯೋಜನೆ ರೂಪಿಸುವುದನ್ನು ಬಿಟ್ಟು ಬಣ್ಣ ಬಣ್ಣ ಬಳಿಯುವ ಬಣ್ಣ ಬಣ್ಣದ ಮಾತಾಡಿಕೊಂಡು ಕುಳಿತಿರುವುದೇಕೆ? ಎಂದು ಕಿಡಿಕಾರಿದೆ.
ಕೋವಿಡ್ ನಂತರ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ.
ಬಾಲಕಾರ್ಮಿಕರ ಸಂಖ್ಯೆ ಏರಿಕೆಯಾಗಿದೆ,
ಬಾಲ್ಯವಿವಾಹವೂ ಏರಿಕೆಯಾಗಿದೆ.#ಸಿಎಂಅಂಕಲ್,
ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಯೋಜನೆ ರೂಪಿಸುವುದನ್ನು ಬಿಟ್ಟು ಬಣ್ಣ ಬಣ್ಣ ಬಳಿಯುವ ಬಣ್ಣ ಬಣ್ಣದ ಮಾತಾಡಿಕೊಂಡು ಕುಳಿತಿರುವುದೇಕೆ?— Karnataka Congress (@INCKarnataka) November 14, 2022
BIGG NEWS : ಓಲಾ, ಊಬರ್ ದರ ನಿಗದಿ : ಇನ್ನೂ ಆಗದ ನಿರ್ಧಾರ ; ನಾಳಿನ ಸಭೆ ಬಳಿಕ ಹೈಕೋರ್ಟ್ ಗೆ ವರದಿ ಸಲ್ಲಿಕೆ
BREAKING NEWS : ಉಡುಪಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮಗನ ಮೃತದೇಹ ಪತ್ತೆ |Burnt to Death