‘ಕೋವಿಡ್ ಬಳಿಕ ರಾಜ್ಯದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕರ ಸಂಖ್ಯೆ ಏರಿಕೆ : ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿದ ಕಾಂಗ್ರೆಸ್

ಬೆಂಗಳೂರು : ಕೋವಿಡ್ ನಂತರ ರಾಜ್ಯದಲ್ಲಿ ರಾಜ್ಯದಲ್ಲಿ ಬಾಲಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಏರಿಕೆಯಾಗಿದೆ ಎಂದು ಟ್ವೀಟ್ ಮೂಲಕ ಬಿಜೆಪಿಗೆ ಕಾಂಗ್ರೆಸ್ ಕುಟುಕಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ. ಬಾಲಕಾರ್ಮಿಕರ ಸಂಖ್ಯೆ ಏರಿಕೆಯಾಗಿದೆ, ಬಾಲ್ಯವಿವಾಹವೂ ಏರಿಕೆಯಾಗಿದೆ. ಸಿಎಂ ಅಂಕಲ್ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಯೋಜನೆ ರೂಪಿಸುವುದನ್ನು ಬಿಟ್ಟು ಬಣ್ಣ ಬಣ್ಣ ಬಳಿಯುವ ಬಣ್ಣ ಬಣ್ಣದ ಮಾತಾಡಿಕೊಂಡು ಕುಳಿತಿರುವುದೇಕೆ? ಎಂದು ಕಿಡಿಕಾರಿದೆ. ಕೋವಿಡ್ ನಂತರ … Continue reading ‘ಕೋವಿಡ್ ಬಳಿಕ ರಾಜ್ಯದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕರ ಸಂಖ್ಯೆ ಏರಿಕೆ : ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿದ ಕಾಂಗ್ರೆಸ್