40% ಸರ್ಕಾರದ ಭ್ರಷ್ಟಾಚಾರಕ್ಕೆ ಇನ್ನೆಷ್ಟು ಬಲಿ ಬೇಕು? : ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್
ಬೆಂಗಳೂರು : 40% ಸರ್ಕಾರದ ಭ್ರಷ್ಟಾಚಾರಕ್ಕೆ ಇನ್ನೆಷ್ಟು ಬಲಿ ಬೇಕು? ಭ್ರಷ್ಟಾಚಾರದ ಚರ್ಮ ಅದೆಷ್ಟು ದಪ್ಪವಾಗಿದೆ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ. 40% ಸರ್ಕಾರದ ಕಿರುಕುಳಕ್ಕೆ ಮತ್ತೊಬ್ಬ ಗುತ್ತಿಗೆದಾರ ದಯಾಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. 2 ವರ್ಷದಿಂದ 1 ಕೋಟಿಗೂ ಅಧಿಕ ಮೊತ್ತದ ಬಿಲ್ ಪಾವತಿಸದೆ ಕಮಿಷನ್ನಿಗಾಗಿ ಕಿರುಕುಳ ನೀಡಲಾಗುತ್ತಿದೆ. 40% ಸರ್ಕಾರದ ಭ್ರಷ್ಟಾಚಾರಕ್ಕೆ ಇನ್ನೆಷ್ಟು ಬಲಿ ಬೇಕು? ಭ್ರಷ್ಟಾಚಾರದ ಚರ್ಮ ಅದೆಷ್ಟು ದಪ್ಪವಾಗಿದೆ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ … Continue reading 40% ಸರ್ಕಾರದ ಭ್ರಷ್ಟಾಚಾರಕ್ಕೆ ಇನ್ನೆಷ್ಟು ಬಲಿ ಬೇಕು? : ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed