BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇಲ್ಲ

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಇಂದು (ನ.30) ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿತ್ತು, ಆದರೆ ಇಂದು ವಿಚಾರಣೆ ನಡೆಯುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗುವುದರಿಂದ ಇಂದು ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಇಂದು ಕೂಡ ಬೆಳಗಾವಿ ಗಡಿ ವಿವಾದದ ತೀರ್ಪು ಪ್ರಕಟವಾಗುವುದಿಲ್ಲ ಎನ್ನಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ನಿನ್ನೆ ಎಡಿಜಿಪಿ ಅಲೋಕ್ ಕುಮಾರ್ … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇಲ್ಲ