Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : `NEET-UG’ 2026 ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : NTAಗೆ ಸುಪ್ರೀಂ ಕೋರ್ಟ್ ನೋಟಿಸ್ | Supreme Court

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕರಸೇವಕ ಶ್ರೀಕಾಂತ್ ಪೂಜಾರಿ’ಗೆ ಜಾಮೀನು ಮಂಜೂರು
KARNATAKA

BREAKING: ‘ಕರಸೇವಕ ಶ್ರೀಕಾಂತ್ ಪೂಜಾರಿ’ಗೆ ಜಾಮೀನು ಮಂಜೂರು

By ವಸಂತ ಬಿ ಈಶ್ವರಗೆರೆ

ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅಂದಹಾಗೇ ಶ್ರೀಕಾಂತ್ ಪೂಜಾರಿ ಹುಬ್ಬಳ್ಳಿಯಲ್ಲಿ  1992ರಲ್ಲಿ ನಡೆದಿದ್ದಂತ ಗಲಭೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದರು. ಅವರ ಬಂಧನ ವಿರೋಧಿಸಿ ಬಿಜೆಪಿ ನಾಯಕರು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆಸಿದ್ದರು.

‘ಸಿಎಂ ಸಿದ್ಧರಾಮಯ್ಯ’ ರಾಜೀನಾಮೆಗೆ ಪ್ರತಿಪಕ್ಷ ನಾಯಕ ‘ಆರ್.ಅಶೋಕ್’ ಒತ್ತಾಯ

‘ಪದಚ್ಯುತಿ ನಿರ್ಧಾರ ಸಿಎಂಗೆ ಮಾತ್ರ…’ : ತಮಿಳುನಾಡು ಸಚಿವ ‘ಸೆಂಥಿಲ್ ಬಾಲಾಜಿ’ಗೆ ‘ಸುಪ್ರೀಂ’ನಿಂದ ಬಿಗ್ ರಿಲೀಫ್

Share. Facebook Twitter LinkedIn WhatsApp Email

Related Posts

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

1 Min Read

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

1 Min Read

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

2 Mins Read
Recent News

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : `NEET-UG’ 2026 ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : NTAಗೆ ಸುಪ್ರೀಂ ಕೋರ್ಟ್ ನೋಟಿಸ್ | Supreme Court

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

ALERT : ನೀವು ಕುಡಿಯುವ ಪಾನೀಯದಲ್ಲಿರುವ ಐಸ್ ಕ್ಯೂಬ್ ಗಳು ಸುರಕ್ಷಿತವೇ? ಈ ರೀತಿ ಕಲುಷಿತ ಮಂಜುಗಡ್ಡೆ ಗುರುತಿಸಿ

State News
KARNATAKA

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

By ಸುರೇಶ್‌ KARNATAKA 1 Min Read

ಕಾರ್ಕಳ, ಮೇ 25: ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ…

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.