BREAKING: ‘ಕರಸೇವಕ ಶ್ರೀಕಾಂತ್ ಪೂಜಾರಿ’ಗೆ ಜಾಮೀನು ಮಂಜೂರು

ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ … Continue reading BREAKING: ‘ಕರಸೇವಕ ಶ್ರೀಕಾಂತ್ ಪೂಜಾರಿ’ಗೆ ಜಾಮೀನು ಮಂಜೂರು