ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ
ಸಾಗರ: ಪ್ರಾಣಿ ಜನನ ನಿಯಂತ್ರಣ ನಿಯಮ 2001ನ್ನು ಕಡ್ಡಾಯವಾಗಿ ಪಾಲಿಸುವಂತೆ ಒತ್ತಾಯಿಸಿ ಬುಧವಾರ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಸದಸ್ಯರು ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಅವರಿಗೆ ಮನವಿ ಸಲ್ಲಿಸಿದರು. ಭಾರತ ಸರ್ಕಾರ ಪ್ರಾಣಿ ಜನನ ನಿಯಂತ್ರಣ ನಿಯಮಗಳು 2001 (ನಾಯಿಗಳು) ಜಾರಿಗೊಳಿಸಿರುತ್ತದೆ. ಸದರಿ ನಿಯಮ ಪ್ರಕಾರ ಪ್ರಾದೇಶಿಕ ಹೊಣೆಗಾರಿಕೆಯನ್ನು ಸಾಗರ ನಗರಸಭೆ ಹೊಂದಿರುತ್ತದೆ. ಸದರಿ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ನಾಯಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ಮೂಲಕ ಸಾರ್ವನಿಕರ ನೆಮ್ಮದಿಗೆ ಮತ್ತು ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ … Continue reading ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ
Copy and paste this URL into your WordPress site to embed
Copy and paste this code into your site to embed