Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

20/04/2026 4:20 AM

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

20/04/2026 4:10 AM

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ: ಬಿವೈ ವಿಜಯೇಂದ್ರ
KARNATAKA

ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ: ಬಿವೈ ವಿಜಯೇಂದ್ರ

By kannadanewsnow0514/06/2024 7:08 PM
vijayendra and yediyurappa
vijayendra and yediyurappa

ಬೆಂಗಳೂರು : ಪೋಕ್ಸೋ ಕೇಸ್‌ಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಬಂಧನಕ್ಕೆ ತಡೆ ನೀಡಿರುವ ಕೋರ್ಟ್‌, ಸೋಮವಾರ ವಿಚಾರಣೆಗೆ ಹಾಜರಾಗಲು ಬಿಎಸ್​ವೈಗೆ ಸೂಚಿಸಿದೆ. ಇದರ ಬೆನ್ನಲ್ಲೆ ಪುತ್ರ ಬಿವೈ ವಿಜಯೇಂದ್ರ ಅವರು, ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ಟ್ವೀಟ್ ನಲ್ಲಿ ಮಾನ್ಯ @BSYBJP ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಮಾನ್ಯ @BSYBJP ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ.

ಇಂದು ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಘನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ “ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ” ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿ.ಎಸ್ ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ.

ಮಾನ್ಯ @BSYBJP ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಮಾನ್ಯ @BSYBJP ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ.

ಇಂದು ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ… pic.twitter.com/JrnmcQR7oh

— Vijayendra Yediyurappa (@BYVijayendra) June 14, 2024

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM1 Min Read

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read
Recent News

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

20/04/2026 4:20 AM

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

20/04/2026 4:10 AM

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM
State News
KARNATAKA

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

By kannadanewsnow0919/04/2026 9:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತೀ ದೇವಿಯ ಪುನರ್ ಪ್ರಾಣಪ್ರತಿಷ್ಠಾಪನೆ, ದೇವಾಲಯ ಪ್ರವೇಶೋತ್ಸವ ಹಾಗೂ ಕಳಶಾರೋಹಣ…

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.