BIG NEWS: ಪ್ರಪ್ರಥಮ ಬಾರಿಗೆ ಯುಎಸ್‌ಎ, ಆಸ್ಟ್ರೇಲಿಯಾ, ಸೌದಿ ಅರೇಬಿಯಾಗಳಿಗೆ ಕರುನಾಡ ಹೆಮ್ಮೆಯ ‘ನಂದಿನಿ ತುಪ್ಪ’ ರಫ್ತು | Nandini Products

ಬೆಂಗಳೂರು: ಕಹಾಮವು ಪ್ರಸ್ತುತ ದುಬೈ, ಖತಾರ್, ಬ್ರುನೈ, ಮಾಲ್ಡೀವ್ಸ್ ಹಾಗೂ ಸಿಂಗಾಪೂರ್ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ನಂದಿನಿ ಯುಹೆಚ್‌ಟಿ ಟೆಟ್ರಾಪ್ಯಾಕ್ ಹಾಲು, ತುಪ್ಪ, ಚೀಸ್, ಡೇರಿ ವೈಟ್ನರ್, ಬೆಣ್ಣೆ, ಐಸ್‌ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರೀಸ್ ಅನ್ನು ರಫ್ತು ಮಾಡಲಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟವನ್ನು ಅಭಿವೃದ್ಧಿಪಡಿಸಲು ಕ್ರಮವಿಡಲಾಗುತ್ತಿದೆ. ಈ ಬಗ್ಗೆ ಕೆಎಂಎಫ್ ಮಾಹಿತಿ ನೀಡಿದ್ದು, ಕಹಾಮವು ದಿನಾಂಕ:09.09.2023 ರಂದು ಫ್ರಾಂಚೈಸಿದಾರರ ಮೂಲಕ … Continue reading BIG NEWS: ಪ್ರಪ್ರಥಮ ಬಾರಿಗೆ ಯುಎಸ್‌ಎ, ಆಸ್ಟ್ರೇಲಿಯಾ, ಸೌದಿ ಅರೇಬಿಯಾಗಳಿಗೆ ಕರುನಾಡ ಹೆಮ್ಮೆಯ ‘ನಂದಿನಿ ತುಪ್ಪ’ ರಫ್ತು | Nandini Products