ಚೆನ್ನಮ್ಮನಂತ ವೀರ ವನಿತೆಯನ್ನ ಪಡೆದಿದ್ದು ಕರುನಾಡಿನ ಸುಕೃತ: ಸಚಿವ ಶಿವರಾಜ್ ತಂಗಡಗಿ ಅಭಿಮತ
ಬೆಂಗಳೂರು: ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚೆನ್ನಮ್ಮನವರು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಿಗಿಯವರು ಅಭಿಪ್ರಾಯಪಟ್ಟರು. ಕಿತ್ತೂರು ರಾಣಿಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚೆನ್ನಮ್ಮ ಅಸೀಮ ಶೌರ‍್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ … Continue reading ಚೆನ್ನಮ್ಮನಂತ ವೀರ ವನಿತೆಯನ್ನ ಪಡೆದಿದ್ದು ಕರುನಾಡಿನ ಸುಕೃತ: ಸಚಿವ ಶಿವರಾಜ್ ತಂಗಡಗಿ ಅಭಿಮತ
Copy and paste this URL into your WordPress site to embed
Copy and paste this code into your site to embed