BREAKING: ಹಲಸೂರು ಗೇಟ್ ಠಾಣೆ ಕೇಸಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ಜಾಮೀನು ಮಂಜೂರು
ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ 2017ರ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೇನು ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೋರ್ಟ್ ಜಾಮೀನಿನ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ಧರು. ಈ ಪ್ರಕರಣದಲ್ಲೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. 2017ರಲ್ಲಿ ನಡೆದಿದ್ದಂತ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರಿನ 30ನೇ ಎಸಿಎಂಎಂ … Continue reading BREAKING: ಹಲಸೂರು ಗೇಟ್ ಠಾಣೆ ಕೇಸಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed