BREAKING: ‘2017ರ ಪ್ರಕರಣ’ದಲ್ಲಿ ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು

ಬೆಂಗಳೂರು: ಕನ್ನಡ ನಾಮಫಲಕ ಹಾಕೋ ಸಂಬಂಧ ವಾಣಿಜ್ಯ ಮಳಿಗೆಗಳ ಮುಂದಿದ್ದಂತ ಬೋರ್ಡ್ ಹೊಡೆದು ಹಾಕಿದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆಯಾಗಿದ್ರು. ಬಿಡುಗಡೆಯಾದ ಕೆಲವೇ ಕ್ಷಣದಲ್ಲಿ ಮತ್ತೆ ಬಂಧಿಸಲಾಗಿತ್ತು. ಹೀಗಾಗಿ ಮತ್ತೆ ಜೈಲುಪಾಲಾಗಿದ್ದರು. ಇದೀಗ ಮತ್ತೊಂದು ಪ್ರಕರಣದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರಾಗಿದೆ. ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಇಂದು ಪರಪ್ಪನ … Continue reading BREAKING: ‘2017ರ ಪ್ರಕರಣ’ದಲ್ಲಿ ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು