BREAKING: ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯಲ್ಲಿರುವಂತ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ವಾಣಿಜ್ಯ ಮಳಿಗೆಗಳ ಬೋರ್ಡ್ ಹೊಡೆದು ಹಾಕಿ, ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದಂತ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ, ಕೈಗಾರಿಕೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಯುವಂತೆ ಆಗ್ರಹಿಸಿ ಕೆಲ ದಿನಗಳ ಹಿಂದೆ ಕರವೇಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರು ಕನ್ನಡದಲ್ಲಿ ಬೋರ್ಡ್ … Continue reading BREAKING: ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed