BREAKING NEWS: ಕನ್ನಡ ಮಾತನಾಡಿದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನಿಗೆ ರಕ್ತ ಬರುವಂತೆ ಹಲ್ಲೆ: ಮತ್ತೆ ಬೆಳಗಾವಿಯಲ್ಲಿ ಮರಾಠಿಗರ ಗೂಂಡಾಗಿರಿ

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದೆ. ಕನ್ನಡ ಮಾತಾಡಿದ್ದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನ ಮೇಲೆ ರಕ್ತ ಬರುವಂತೆ ಹಲ್ಲೆಯನ್ನು ಬೆಳಗಾವಿಯಲ್ಲಿ ಮರಾಠಿ ಯುವಕರು ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ದಾಳಿಯನ್ನು ನಡೆಸಲಾಗಿದೆ. ಖಾನಾಪುರದ ಜಾಂಬೋಡಿ ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದೆ. ಕನ್ನಡ ಮಾತನಾಡಿದ್ದಕ್ಕಾಗಿ ಕರವೇ ನಾರಾಯಣಗೌಡ ಬಣದ ಖಾನಾಪುರ ತಾಲ್ಲೂಕು ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ರಕ್ತ ಬರುವಂತೆ … Continue reading BREAKING NEWS: ಕನ್ನಡ ಮಾತನಾಡಿದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನಿಗೆ ರಕ್ತ ಬರುವಂತೆ ಹಲ್ಲೆ: ಮತ್ತೆ ಬೆಳಗಾವಿಯಲ್ಲಿ ಮರಾಠಿಗರ ಗೂಂಡಾಗಿರಿ