BIG NEWS: ನಾಳೆ ರಾಜ್ಯಾಧ್ಯಂತ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಮೀಸಲಿಗೆ ಆಗ್ರಹಿಸಿ ಕರವೇಯಿಂದ ಪ್ರತಿಭಟನೆ
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ರಾಜ್ಯಾಧ್ಯಂತ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಮೂಲಕ ರಣಕಹಳೆ ಮೊಳಗಿಸಲಿದೆ. ನಾಳೆ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ನಾಳೆ ಏಕಕಾಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂಕ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಅವರು, ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ … Continue reading BIG NEWS: ನಾಳೆ ರಾಜ್ಯಾಧ್ಯಂತ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಮೀಸಲಿಗೆ ಆಗ್ರಹಿಸಿ ಕರವೇಯಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed