ಇನ್ನೆರಡು ತಿಂಗಳಲ್ಲಿ ‘ಕಾರವಾರ ಆಸ್ಪತ್ರೆ’ ಲೋಕಾರ್ಪಣೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಗುರುವಾರ ನಡೆದ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಕೇಶವಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. … Continue reading ಇನ್ನೆರಡು ತಿಂಗಳಲ್ಲಿ ‘ಕಾರವಾರ ಆಸ್ಪತ್ರೆ’ ಲೋಕಾರ್ಪಣೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್