ರಾಜ್ಯ ಸರ್ಕಾರದಿಂದ ಕಾರವಾರದ ಪ್ರವಾಸೋದ್ಯಮ ಇಲಾಖೆ DD ಜಯಂತ್ ಹೆಚ್.ವಿ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರವಾರದ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದಏಶಕ ಜಯಂತ್ ಹೆಚ್.ವಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್ ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಉಲ್ಲೇಖಿತ (1)ರ ಪತ್ರ ಹಾಗೂ ಅಡಕಗಳ ಪ್ರತಿಗಳನ್ನು ಈ ಪತ್ರದೊಂದಿಗೆ ಲಗತ್ತಿಸಿದೆ. ಸದರಿ ಪತ್ರದಲ್ಲಿ ಉಲ್ಲೇಖ (2) ರಂತ ಸಹಾಯಕ ಆಯುಕ್ತರು, ಕಾರವಾರ ರವರು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಹುದ್ದೆಯ … Continue reading ರಾಜ್ಯ ಸರ್ಕಾರದಿಂದ ಕಾರವಾರದ ಪ್ರವಾಸೋದ್ಯಮ ಇಲಾಖೆ DD ಜಯಂತ್ ಹೆಚ್.ವಿ ಅಮಾನತುಗೊಳಿಸಿ ಆದೇಶ