KAS ಪರೀಕ್ಷೆ ಎಡಪಟ್ಟು: ಬಡ್ಡಿ ಸೇರಿಸಿ ಪರೀಕ್ಷಾ ಶುಲ್ಕ ವಾಪಸ್ ಮಾಡಲು ?BJP ಪಿ.ರಾಜೀವ್ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿಗಳೇ ನೇಮಿಸುವ ಐಎಎಸ್ ಅಧಿಕಾರಿಯಾದ ಕಾರ್ಯದರ್ಶಿ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಭಾಯಿಸುತ್ತಾರೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷಾ ವೈಫಲ್ಯದ ಜವಾಬ್ದಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ವ್ಯವಸ್ಥೆಯನ್ನು ಸರಿ ಮಾಡುವ ದೃಷ್ಟಿಯಿಂದ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಬೇಕು. ಪರೀಕ್ಷಾ ಅಕ್ರಮ ದೊಡ್ಡ ಪ್ರಮಾಣದಲ್ಲಿದೆ. ಅದನ್ನು ತಡೆಯಲು … Continue reading KAS ಪರೀಕ್ಷೆ ಎಡಪಟ್ಟು: ಬಡ್ಡಿ ಸೇರಿಸಿ ಪರೀಕ್ಷಾ ಶುಲ್ಕ ವಾಪಸ್ ಮಾಡಲು ?BJP ಪಿ.ರಾಜೀವ್ ಒತ್ತಾಯ