BIG NEWS: KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: KPSC ಸ್ಪಷ್ಟನೆ

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾದಂತ ವರದಿಗಳು ಸುಳ್ಳು ಎಂಬುದಾಗಿ ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಲೋಕಸೇವಾ ಆಯೋಗವು, ಆಯೋಗದ ವತಿಯಿಂದ ದಿನಾಂಕ:05-05-2025ರಂದು ನಡೆಸಲಾದ ಗಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪಬಂಧ ಪತ್ರಿಕೆಯ ಪರೀಕ್ಷೆಯ ಸಂದರ್ಭದಲ್ಲಿ ಬೆಂಗಳೂರಿನ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಕಸ್ತೂರ ಬಾ ನಗರ, ಮೈಸೂರು ರಸ್ತೆ ಇಲ್ಲಿ ನಡೆದ ಪರೀಕ್ಷೆಯಲ್ಲಿ … Continue reading BIG NEWS: KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: KPSC ಸ್ಪಷ್ಟನೆ