ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆಯೊಂದನ್ನು ಮಾಡಿದ್ದು, ಹಿರಿಯ ಕೆ.ಎ.ಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಅವರನ್ನು ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಕೆ.ಎ.ಎಸ್ (ಸೂಪರ್ ಟೈಂ ಸ್ಕೇಲ್) ಅಧಿಕಾರಿಯಾಗಿರುವ ಡಾ. ರಾಜೇಂದ್ರ ಪ್ರಸಾದ್ ಎಂ.ಎನ್. ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ನೇಮಕ ಮಾಡಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. … Continue reading ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ