BIG NEWS: ಸನ್ಯಾಸತ್ವ ಸ್ವೀಕರಿಸಿದ KAS ಅಧಿಕಾರಿ: ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿಯಾಗಿ ಪಟ್ಟಾಭಿಷೇಕ

ಬೆಂಗಳೂರು: ನಗರದ ಕೆಂಗೇರಿ ಬಳಿಯಲ್ಲಿ ಇರುವಂತ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ಸನ್ಯಾಸತ್ವ ಸ್ವೀಕರಿಸುವ ಮೂಲಕ, ಪಟ್ಟಾಭಿಷೇಕಕ್ಕೇರಿದ್ದಾರೆ. ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠಕ್ಕೆ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ನಂತ್ರ, ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿತ್ತು. ಇವರು ಪಟ್ಟಾಧಿಕಾರದ ವೇಳೆಯಲ್ಲಿ ಸನ್ಯಾಸತ್ವ ಸ್ವೀಕರಿಸಬೇಕಿತ್ತು. ಅದರಂತೆ ಇಂದು ನೂರಾರು ಶ್ರೀಗಳ ಸಮ್ಮುಖದಲ್ಲಿ ಸನ್ಯಾಸತ್ವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದಂತ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ … Continue reading BIG NEWS: ಸನ್ಯಾಸತ್ವ ಸ್ವೀಕರಿಸಿದ KAS ಅಧಿಕಾರಿ: ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿಯಾಗಿ ಪಟ್ಟಾಭಿಷೇಕ