ಬೆಂಗಳೂರು: ರಾಜ್ಯ ಸರ್ಕಾರದಿಂದ ಉಚಿತವಾಗಿ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಪ್ರವೇಶ ಪರೀಕ್ಷೆಯನ್ನು ನಿಗದಿ ಪಡಿಸಲಾಗಿತ್ತು. ಹೀಗೆ 2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು IGCCD ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಗದಿತ ಅವಧಿಯೊಳಗೆ ಸಲ್ಲಿಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಮ್ಮ 24/7 ಸಹಾಯವಾಣಿ ಸಂಖ್ಯೆ 9482300400 ಗೆ ಸಂಪರ್ಕಿಸಬಹುದು.
ಆತ್ಮೀಯ ಅಭ್ಯರ್ಥಿಗಳೇ,
2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು IGCCD ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಗದಿತ ಅವಧಿಯೊಳಗೆ ಸಲ್ಲಿಲು ಅವಕಾಶವಿರುತ್ತದೆ.…
— ಸಮಾಜ ಕಲ್ಯಾಣ ಇಲಾಖೆ (@SWDGoK) January 9, 2026
ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ








