BREAKING: ಆ.25ರಂದು ನಡೆಯಬೇಕಿದ್ದ ‘KAS ಪೂರ್ವಭಾವಿ ಪರೀಕ್ಷೆ’ ಮುಂದೂಡಿಕೆ | KAS Recuitment Exam

ಬೆಂಗಳೂರು: ಕೆಪಿಎಸ್ಸಿಯಿಂದ ಆಗಸ್ಟ್.25ರಂದು ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವುದಾಗಿ ನಿಗದಿ ಪಡಿಸಲಾಗಿತ್ತು. ಈ ಪರೀಕ್ಷಾ ದಿನಾಂಕವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಅಂತನೂ ಕೆಪಿಎಸ್ಸಿ ಕಾರ್ಯದರ್ಶಿ ಸ್ಪಷ್ಟ ಪಡಿಸಿದ್ದರು. ಇದರ ನಡುವೆಯೂ ಆಗಸ್ಟ್.25ರಂದು ನಡೆಯಬೇಕಿದ್ದಂತ KAS ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ KPSCಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನಾಂಕ 25-08-2024ರಂದು  2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ … Continue reading BREAKING: ಆ.25ರಂದು ನಡೆಯಬೇಕಿದ್ದ ‘KAS ಪೂರ್ವಭಾವಿ ಪರೀಕ್ಷೆ’ ಮುಂದೂಡಿಕೆ | KAS Recuitment Exam