Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಆ.27ರಂದು ‘KAS ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Recuitment Exam
KARNATAKA

BREAKING: ಆ.27ರಂದು ‘KAS ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Recuitment Exam

By kannadanewsnow0908/08/2024 7:07 PM

ಬೆಂಗಳೂರು: ಆಗಸ್ಟ್.25ರಂದು ನಡೆಯಬೇಕಿದ್ದಂತ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಅಂದೇ ಇತರೆ ಪರೀಕ್ಷೆಗಳು ಇದ್ದ ಕಾರಣ ಮುಂದೂಡಿಕೆ ಮಾಡಲಾಗಿತ್ತು. ಈಗ ಕೆಪಿಎಸ್ಸಿಯಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.27ಕ್ಕೆ ಮರುನಿಗದಿ ಪಡಿಸಿ ಆದೇಶಿಸಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ( Karnataka Public Service Commission-KPSC ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ( Gazetted Probationer ) ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ( KAS Recruitment ) ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದೆ.

ಈ ದಿನದಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಲಾಗಿ ಸದರಿ ಪೂರ್ವಭಾವಿ ಪರೀಕ್ಷೆಗೆ ಆಯೋಗವು ಎಲ್ಲಾ ಪರೀಕ್ಷಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕಾಲಾವಕಾಶ ನೀಡದೆ. ಬೇರೆ ಪರೀಕ್ಷೆಗಳೊಂದಿಗೆ Overlap ಆಗದಂತೆ ಅಲ್ಪಕಾಲ ಮುಂದೂಡಲು ನಿರ್ಧರಿಸಲಾಗಿರುತ್ತದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ:27-08-2024ರಂದು ಪೂರ್ವಭಾವಿ ಪರೀಕ್ಷೆಯನ್ನು ( KAS Preliminary Exam ) ನಡೆಸಲು ಮರುನಿಗದಿಪಡಿಸಲು ಆಯೋಗವು ತೀರ್ಮಾನಿಸಿದೆ. ಅಭ್ಯರ್ಥಿಗಳು ದಿನಾಂಕ:15-08-2024ರ ನಂತರ ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಉಳಿದಂತೆ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದೆ.

ಮುಂದುವರೆಸುತ್ತಾ, ದಿನಾಂಕ:27-08-2024 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ ರಾಜ್ಯದ ಎಲ್ಲಾ ಜಿಲ್ಲೆಗಳ ಪರೀಕ್ಷಾ ಉಪಕೇಂದ್ರಗಳಿಗೆ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಲು ಹಾಗೂ ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೆಪಿಎಸ್ಸಿಯ ಕಾರ್ಯದರ್ಶಿ ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM1 Min Read

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM1 Min Read

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನಲ್ಲೂ ‘ಮೊಟ್ಟೆ\ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!

06/06/2025 6:24 AM2 Mins Read
Recent News

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM

BIG NEWS : ವಿಶ್ವದ ಅತಿ ಎತ್ತರದ ‘ರೈಲ್ವೆ ಬ್ರಿಡ್ಜ್’ ಗೆ ಇಂದು ಪ್ರಧಾನಿ ಮೋದಿ ಚಾಲನೆ.!

06/06/2025 6:32 AM
State News
KARNATAKA

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

By kannadanewsnow5706/06/2025 6:41 AM KARNATAKA 1 Min Read

ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು…

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನಲ್ಲೂ ‘ಮೊಟ್ಟೆ\ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!

06/06/2025 6:24 AM

BREAKING : ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ‘ಸೀಮಂತ್ ಕುಮಾರ್’.!

06/06/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.