BREAKING: ಆ.27ರಂದು ‘KAS ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Recuitment Exam

ಬೆಂಗಳೂರು: ಆಗಸ್ಟ್.25ರಂದು ನಡೆಯಬೇಕಿದ್ದಂತ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಅಂದೇ ಇತರೆ ಪರೀಕ್ಷೆಗಳು ಇದ್ದ ಕಾರಣ ಮುಂದೂಡಿಕೆ ಮಾಡಲಾಗಿತ್ತು. ಈಗ ಕೆಪಿಎಸ್ಸಿಯಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.27ಕ್ಕೆ ಮರುನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ( Karnataka Public Service Commission-KPSC ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ( Gazetted Probationer ) ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 … Continue reading BREAKING: ಆ.27ರಂದು ‘KAS ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Recuitment Exam