ಇಂದು ‘KAS’ ಪೂರ್ವಭಾವಿ ಪರೀಕ್ಷೆ: ಅಭ್ಯರ್ಥಿಗಳು ‘ಈ ನಿಯಮ’ಗಳ ಪಾಲನೆ ಕಡ್ಡಾಯ | KAS Prelims Exam

ಬೆಂಗಳೂರು: ಇಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳು ಕಡ್ಡಾಯವಾಗಿ ಕೆಲ ನಿಯಮಗಳನ್ನು ಪಾಲಿಸುವಂತೆ ಆಯೋಗವು ಸೂಚಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಪಿಎಸ್ಸಿಯು ಮಾಹಿತಿ ಬಿಡುಗಡೆ ಮಾಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ: 27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಿಂದ ಡೌನ್‌ಲೋಡ್ … Continue reading ಇಂದು ‘KAS’ ಪೂರ್ವಭಾವಿ ಪರೀಕ್ಷೆ: ಅಭ್ಯರ್ಥಿಗಳು ‘ಈ ನಿಯಮ’ಗಳ ಪಾಲನೆ ಕಡ್ಡಾಯ | KAS Prelims Exam