ಕಾಶ್ಮೀರದಲ್ಲಿ ಒಂದಾದ ಬದ್ಧ ಶತ್ರುಗಳು : ಮೆಹಬೂಬಾ ಮುಫ್ತಿ -ಫಾರೂಕ್ ಅಬ್ದುಲ್ಲಾ ಮೈತ್ರಿಕೂಟ ಘೋಷಣೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಬದ್ಧ ಶತ್ರುಗಳಾಗಿದ್ದ ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಆಬ್ದುಲ್ಲಾ ಪರಸ್ಪರ ಕೈ ಜೋಡಿಸಿದ್ದು ಮೈತ್ರಿಕೂಟ ಘೋಷಣೆ ಮಾಡಿದ್ದಾರೆ. ಮುಫ್ತಿ ಮೆಹಬೂಬಾ ನೇತೃತ್ವದ ಪಿಡಿಪಿ ಮತ್ತು ಫಾರೂಕ್ ಆಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಕಣಿವೆ ರಾಜ್ಯದ ಹಲವು ರಾಜಕೀಯ ಪಕ್ಷಗಳು ಈ ಮೈತ್ರಿಕೂಟದಲ್ಲಿರಲಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಫಾರೂಕ್ ಅಬ್ದುಲ್ಲಾ , ಕಣಿವೆ ರಾಜ್ಯದಲ್ಲಿ ವಿಧಿ 370ರ ಪುನಃ ಸ್ಥಾಪನೆ ಮಾಡಬೇಕಿದ್ದು, ಇದಕ್ಕಾಗಿ ನಾವು … Continue reading ಕಾಶ್ಮೀರದಲ್ಲಿ ಒಂದಾದ ಬದ್ಧ ಶತ್ರುಗಳು : ಮೆಹಬೂಬಾ ಮುಫ್ತಿ -ಫಾರೂಕ್ ಅಬ್ದುಲ್ಲಾ ಮೈತ್ರಿಕೂಟ ಘೋಷಣೆ