Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ವಿಚಾರ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

24/03/2026 1:43 PM

ಇರಾನ್‌ನಿಂದ ಅಮೆರಿಕಕ್ಕೆ ‘ಡೆಡ್‌ಲೈನ್’: ಯುದ್ಧ ನಿಲ್ಲಿಸಲು ಹಾರ್ಮುಜ್ ಜಲಸಂಧಿ ನಿಯಂತ್ರಣ ಸೇರಿದಂತೆ ಭೀಕರ ಷರತ್ತುಗಳ ಪಟ್ಟಿ ಬಿಡುಗಡೆ!

24/03/2026 1:42 PM

BREAKING : ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ !

24/03/2026 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬದಲಾವಣೆಗಳೊಂದಿಗೆ `ಕಸ್ತೂರಿ ರಂಗನ್ ವರದಿ’ ಜಾರಿಗೆ ಪ್ರಸ್ತಾವನೆ : ಸಚಿವ ಮಧು ಬಂಗಾರಪ್ಪ
KARNATAKA

BIG NEWS : ಬದಲಾವಣೆಗಳೊಂದಿಗೆ `ಕಸ್ತೂರಿ ರಂಗನ್ ವರದಿ’ ಜಾರಿಗೆ ಪ್ರಸ್ತಾವನೆ : ಸಚಿವ ಮಧು ಬಂಗಾರಪ್ಪ

By kannadanewsnow5704/09/2024 4:58 AM

ಶಿವಮೊಗ್ಗ: ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಟಾನ ಮಾಡಿದಲ್ಲಿ ಮಲೆನಾಡು ಜನ ಬದುಕುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕೇರಳದಲ್ಲಿ‌ ಮಾಡಿದಂತೆ ಕೆಲವು, ತಿದ್ದುಪಡಿ, ಬದಲಾವಣೆ ಮಾಡಿಕೊಂಡು ಜಾರಿಗೆ ತಂದರೆ ಒಳಿತು. ಶಿರೂರು ಭೂಕುಸಿತ ಇತರೆ ಪ್ರಕರಣದಿಂದ ವರದಿ ಜಾರಿ ತರಲು ಒತ್ತಡ ಹೆಚ್ಚಾಗುತ್ತಿದೆ. ಆದರೆ ನಾವು ಜನರಿಗೂ ಅನುಕೂಲ ಆಗಬೇಕು, ಕಸ್ತೂರಿ ರಂಗನ್ ವರದಿ ಜಾರಿಯಾಗಬೇಕು ಆ ರೀತಿಯಲ್ಲಿ ತಿದ್ದುಪಡಿ, ಬದಲಾವಣೆ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪಕ್ಷಾತೀತವಾಗಿ ಎಲ್ಲರನ್ನು ಕರೆದು, ಅಭಿಪ್ರಾಯ ಸಂಗ್ರಹಿಸಲಾಗುವುದು. ರಾಜಕಾರಣ ದಿಂದ ಹೊರತುಪಡಿಸಿ ಈ ವಿಷಯವನ್ನು‌ ನೋಡಿ‌ ಎಚ್ಚರಿಕೆ ಯಿಂದ ಹೆಜ್ಜೆ ಇಡಬೇಕಿದೆ. ಭವಿಷ್ಯಃ ಸೆಪ್ಟೆಂಬರ್ ಅಂತ್ಯದೊಳಗೆ ಕೇಂದ್ರಕ್ಕೆ ವರದಿ ನೀಡಬೇಕಿದ್ದ. ಜೀವನೋಪಾಯ ಕಲ್ಪಿಸದಿದ್ದರೆ ಜನ ಏನು‌ ಮಾಡುತ್ತಾರೆ. ಜನರಿಗೆ ಅನುಕೂಲ, ಪರಿಸರಕ್ಕೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಕೆಲವು ತಿದ್ದುಪಡಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಪರಿಸರ ಉಳಿದಿದ್ದರೆ ಅದು ರೈತರಿಂದ ಎಂದು ಮರೆಯಬಾರದು. ಅವರಿಗೂ ಬದಕಲು ಅನುಕೂಲ ಆಗಬೇಕು. ಅಗೂ ಇಂದು ಬೆಳೆಯುತ್ತಿರುವ ಕುವೆಂಪು ವಿಶ್ವವಿದ್ಯಾಲಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಗುವುದು. ಪ್ರಗತಿ ಪರಿಶೀಲನೆ ನಡೆಸಿ ಲೋಪಗಳಿದ್ದರೆ ಸರಿಪಡಿಸಿ, ಉಳಿಸಿ, ಬೆಳೆಸಲಾಗುವುದು. ವಿಶ್ವವಿದ್ಯಾಲಯ ಜಿಲ್ಲೆಗೆ ಕಿರೀಟ ಇದ್ದಂತೆ ಇದ್ದು, ವಿವಿ ಯಲ್ಲಿನ ಪ್ರಸ್ತುತ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗುವುದು. ಲೋಪಗಳಿದ್ದರೆ ಸಂಬಂಧಿಸಿದವರ ವಿರುದ್ದ ವಿಚಾರಣೆ ಮಾಡಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.

.ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಬೃಹತ್ ಮಾನವ ಸರಪಳಿ‌ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲೆಗೆ ಒಂದು ಮಾರ್ಗನಕ್ಷೆ ನೀಡಿದ್ದು 60 ಕಿ ಮೀ. ಮಾನವ ಸರಪಳಿ ಜೊತೆಗೆ ಶಾಲಾ ಮಕ್ಕಳು, ಜನರು ಸೇರಿ ಸುಮಾರು ೫೦ ರಿಂದ ೬೦ ಲಕ್ಷ ಗಿಡ ನೆಟ್ಟು ದಾಖಲೆ ನಿರ್ಮಿಸುವ ಗುರಿ ಹೊಂದಲಾಗಿದೆ. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿರು, ವಿದ್ಯಾರ್ಥಿ ಗಳು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.

ನಮ್ಮ ಶಾಲೆ ನಮ್ಮ ಜಬಾಬ್ದಾರಿ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ೨೨ ಸಾವಿರ ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್ ಮಾಡಲಾಗಿದೆ.೫೦ ಸಾವಿರ ಹಳೇ ವಿದ್ಯಾರ್ಥಿ ಸಂಘ ಇದೆ. ನಮ್ಮ ತಂದೆ ಓದಿದ ಶಾಲೆಗೆ ರೂ. ೧೦ ಲಕ್ಷ ನೀಡಿದ್ದೇನೆ. ಸಿಎಸ್ ಆರ್ ನಿಧಿ ಹೊರತುಪಡಿಸಿ, ಎಲ್ಲರೂ ತಾವು ಓದಿದ ಶಾಲೆ ಬಗ್ಗೆ ಒಂದು ಜವಾಬ್ದಾರಿ ತೆಗೆದುಕೊಂಡು ಅಭಿವೃದ್ದಿಗೆ ಸಹಕರಿಸಿದರೆ ಒಳಿತು.ಸರ್ಕಾರಿ ಶಾಲೆಗಳ ಅಭಿವೃದ್ದಿಗಸಗಿ ಸಿಎಸ್ ಆರ್ ನಿಧಿ ಮೂಲಕ ರೂ. ೨೫೦೦ ಕೋಟಿ ಸಂಗ್ರಹಿಸಲಾಗಿದೆ.

ಇನ್ನು ಮುಂದೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು. ಜಿಲ್ಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಪರಿಶೀಲಿಸಲು ಶಾಸಕರ ಅಧ್ಯಕ್ಷ ತೆಯಲ್ಲಿ ಶೈಕ್ಷಣಿಕ ಸಮಿತಿಗಳನ್ನು‌ಆರಂಭಿಸಲಾಗುವುದು ಎಂದು ತಿಳಿಸಿದರು.

Kasturirangan report proposed to be implemented with changes: Minister Madhu Bangarappa ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಸಚಿವ ಮಧು ಬಂಗಾರಪ್ಪ
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ವಿಚಾರ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

24/03/2026 1:43 PM1 Min Read

BREAKING : ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ !

24/03/2026 1:41 PM1 Min Read

BREAKING : 16 ಸಾವಿರ ಕೋಟಿ ರೂ.ಗೆ `RCB’ ಮಾರಾಟ : ಇಂದು ಸಂಜೆಯೊಳಗೆ ಅಧಿಕೃತ ಘೋಷಣೆ ಸಾಧ್ಯತೆ !

24/03/2026 1:30 PM1 Min Read
Recent News

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ವಿಚಾರ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

24/03/2026 1:43 PM

ಇರಾನ್‌ನಿಂದ ಅಮೆರಿಕಕ್ಕೆ ‘ಡೆಡ್‌ಲೈನ್’: ಯುದ್ಧ ನಿಲ್ಲಿಸಲು ಹಾರ್ಮುಜ್ ಜಲಸಂಧಿ ನಿಯಂತ್ರಣ ಸೇರಿದಂತೆ ಭೀಕರ ಷರತ್ತುಗಳ ಪಟ್ಟಿ ಬಿಡುಗಡೆ!

24/03/2026 1:42 PM

BREAKING : ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ !

24/03/2026 1:41 PM

ಮೊಬೈಲ್ ಲೋಕದ ‘ಮಿನಿ ಮಾಸ್ಟರ್’ ಈ ಸಿಮ್ ಕಾರ್ಡ್: ಏನಿದರ ಪೂರ್ಣ ಹೆಸರು? ಇಂದಿಗೂ ಇದು ಏಕೆ ಅನಿವಾರ್ಯ?

24/03/2026 1:32 PM
State News
KARNATAKA

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ವಿಚಾರ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

By kannadanewsnow0524/03/2026 1:43 PM KARNATAKA 1 Min Read

ಬೆಂಗಳೂರು: 16 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ಮಕ್ಕಳಿಗೆ ಮೊಬೈಲ್​ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಸೇರಿದಂತೆ…

BREAKING : ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ !

24/03/2026 1:41 PM

BREAKING : 16 ಸಾವಿರ ಕೋಟಿ ರೂ.ಗೆ `RCB’ ಮಾರಾಟ : ಇಂದು ಸಂಜೆಯೊಳಗೆ ಅಧಿಕೃತ ಘೋಷಣೆ ಸಾಧ್ಯತೆ !

24/03/2026 1:30 PM

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.