ಬಿ.ಎಸ್ ಯಡಿಯೂರಪ್ಪ ಭೇಟಿಯಾದ ಕಟೀಲ್…ಏನೆಲ್ಲಾ ಆಯಿತು ಚರ್ಚೆ..?

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು. ಈ ಬಗ್ಗೆ ರಾಜ್ಯ ಬಿಜೆಪಿ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ನಳೀನ್ ಕುಮಾರ್ ಕಟೀಲ್ ಇಂದು ಬೆಂಗಳೂರಿನಲ್ಲಿ ಕೇಂದ್ರ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಸದಸ್ಯರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು ಎಂದು ಟ್ವೀಟ್ ಮಾಡಿದೆ. ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಇಂದು … Continue reading ಬಿ.ಎಸ್ ಯಡಿಯೂರಪ್ಪ ಭೇಟಿಯಾದ ಕಟೀಲ್…ಏನೆಲ್ಲಾ ಆಯಿತು ಚರ್ಚೆ..?