BREAKING: ಮಂಗಳೂರಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವು

ಮಂಗಳೂರು: ಕಳೆದ ಶುಕ್ರವಾರದಂದು ಮಂಗಳೂರಿನ ಯೆಯ್ಯಾಡಿಯಲ್ಲಿ ಚಾಕು ಇರಿತಕ್ಕೆ ಕೌಶಿಕ್ ಎಂಬಾತ ಒಳಗಾಗಿ ಗಾಯಗೊಂಡಿದ್ದನು. ಇಂತಹ ಕೌಶಿಕ್ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾನೆ. ಮಂಗಳೂರಿನ ಯೆಯ್ಯಾಡಿಯಲ್ಲಿ ಶುಕ್ರವಾರ ಮಧ್ಯಾಹ್ನದಂದು ಕೌಶಿಕ್ ಹಾಗೂ ಇತರರ ನಡುವೆ ಗಲಾಟೆಯಾಗಿತ್ತು. ಗಲಾಟೆಯ ಸಂದರ್ಭದಲ್ಲಿ ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಎಂಬುವರು ಚಾಕುವಿನಿಂದ ಕೌಶಿಕ್ ಹೊಟ್ಟೆಗೆ ಇರಿದಿದ್ದರು. ತೀವ್ರ ರಕ್ತಸ್ತ್ರಾವದಿಂದ ಗಾಯಗೊಂಡಿದ್ದಂತ ಕೌಶಿಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೀಗಾಗಿ … Continue reading BREAKING: ಮಂಗಳೂರಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವು