ಏ.23, 24ರಂದು ‘KCET-2026’ ಪರೀಕ್ಷೆ: ಜ.17ರಿಂದ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 23 ಮತ್ತು 24ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನಡೆಸಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. UGCET-26: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಡಾ.ಎಂ.ಸಿ ಸುಧಾಕರ್ ಘೋಷಿಸಿದ್ದಾರೆ. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ … Continue reading ಏ.23, 24ರಂದು ‘KCET-2026’ ಪರೀಕ್ಷೆ: ಜ.17ರಿಂದ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ
Copy and paste this URL into your WordPress site to embed
Copy and paste this code into your site to embed