ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಎಂಎಲ್‌ಸಿ ಕೆ ಕವಿತಾ ಅವರನ್ನು ಕೇಂದ್ರ ತನಿಖಾ ದಳ(CBI)ಇಂದು ವಿಚಾರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಕವಿತಾ ಅವರ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕವಿತಾ ನಿವಾಸದ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಆಕೆಯ ಮನೆಯ ಸಮೀಪಕ್ಕೆ ಯಾರೂ ತೆರಳಲು ಅವಕಾಶವಿಲ್ಲ. ಟಿಆರ್‌ಎಸ್ ಮೂಲಗಳ ಪ್ರಕಾರ, ನಿವಾಸದಲ್ಲಿ ಅನಗತ್ಯವಾಗಿ ಸೇರದಂತೆ ಪಕ್ಷದ ಕಾರ್ಯಕರ್ತರಿಗೆ ಟಿಆರ್‌ಎಸ್ ಉನ್ನತ ನಾಯಕತ್ವ … Continue reading BIG NEWS: ದೆಹಲಿ ಮದ್ಯ ನೀತಿ ಪ್ರಕರಣ: ಸಿಬಿಐನಿಂದ ಇಂದು ತೆಲಂಗಾಣ ಸಿಎಂ ಕೆಸಿಆರ್ ಪುತ್ರಿಯ ವಿಚಾರಣೆ | Delhi Liquor Policy Case
Copy and paste this URL into your WordPress site to embed
Copy and paste this code into your site to embed