ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ

ಬೆಂಗಳೂರು: ಡಿಸಿಇಟಿ-25 ಪರೀಕ್ಷೆ ಬರೆದಿದ್ದ ಹೊರನಾಡು, ಗಡಿನಾಡು ಕನ್ನಡಿಗರ ಸಲುವಾಗಿ ಜೂನ್.18ರ ಬುಧವಾರ ಕೆಇಎ ಕಚೇರಿಯಲ್ಲಿ ಪರೀಕ್ಷೆ ನಡೆದು ಒಂದು ಗಂಟೆಯಲ್ಲೇ ಫಲಿತಾಂಶ ಕೂಡ ಪ್ರಕಟಿಸಲಾಗಿದೆ. ಪರೀಕ್ಷೆ ತೆಗೆದುಕೊಂಡಿದ್ದ 27 ಅಭ್ಯರ್ಥಿಗಳ ಪೈಕಿ ಪರೀಕ್ಷೆ ಗೆ ಹಾಜರಾಗಿದ್ದು ಕೇವಲ ಏಳು ಮಂದಿ. ಅವರಲ್ಲಿ ಒಬ್ಬರು ಅನುತ್ತೀರ್ಣರಾಗಿದ್ದು ಉಳಿದ ಆರು ಮಂದಿ ಅರ್ಹರಾಗಿದ್ದಾರೆ ಎಂದು ಪ್ರಸನ್ನ ತಿಳಿಸಿದ್ದಾರೆ. ಒಟ್ಟು 50 ಅಂಕಗಳ ಲಿಖಿತ ಪರೀಕ್ಷೆ ಯಲ್ಲಿ ಕನಿಷ್ಠ 12 ಅಂಕ ಪಡೆದವರು ಮಾತ್ರ ಈ ಕೋಟಾದಡಿ ಸೀಟು ಪಡೆಯಲು … Continue reading ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ