ಶಿವಮೊಗ್ಗ: ನಗರ ಉಪ ವಿಭಾಗ-2ರ ಓ.ಟಿ.ರಸ್ತೆಯಲ್ಲಿ 11 ಕೆ.ವಿ. ವಿದ್ಯುತ್ ಮಾರ್ಗದ ಕಾಮಗಾರಿ ಕೆಲಸ ಇರುವುದರಿಂದ ಮಾ. 02 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರಗೆ ಮುರಾದ್‍ನಗರ, ಸೀಗೇಹಟ್ಟಿ, ಆಜಾದ್‍ನಗರ, ಪಂಚವಟಿ ಕಾಲೋನಿ, ಓ.ಟಿ.ರಸ್ತೆ, ಕುಂಬಾರಗುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ