KEAಯಿಂದ ‘ವಿವಿಧ ನೇಮಕಾತಿ’ಗಳ ‘ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶ’ ಪ್ರಕಟ: ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರೆಯಲಾಗಿದ್ದಂತ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕೆಇಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ದಿನಾಂಕ … Continue reading KEAಯಿಂದ ‘ವಿವಿಧ ನೇಮಕಾತಿ’ಗಳ ‘ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶ’ ಪ್ರಕಟ: ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ